ಮುಕ್ವೆ: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು
ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು
Read More