ಕಾಂಗ್ರೆಸ್ ಗ್ಯಾರಂಟಿ ‘ಗೃಹ ಲಕ್ಷ್ಮಿ ಯೋಜನೆ’ಗೆ ಅದ್ದೂರಿ ಚಾಲನೆ
ಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್, ಸಚಿವ ಸಂಪುಟದ ಸಹೋದ್ಯೋಗಿಗಳು ಭಾಗವಹಿಸಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಯೋಜನೆಗೆ ಚಾಲನೆ ನೀಡಲಾಯಿತು. ಸೇರಿದ್ದರು.