ಕರಾವಳಿ ತನ್ನ ಹುಟ್ಟು ಹಬ್ಬದಂದು ತಾಯಿಯ ಆಶೀರ್ವಾದ ಪಡೆದ ಶಾಸಕ ಅಶೋಕ್ ರೈ September 2, 2023 news_bites_admin ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಸೆ.2ರಂದು ತನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತನ್ನ ತಾಯಿಯ ಆಶೀರ್ವಾದ ಪಡೆದರು. ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪುತ್ತೂರಿನಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...