ಕ್ರೈಂರಾಷ್ಟ್ರೀಯ

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣ: ನಾಲ್ವರ ಬಂಧನ

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸ್ ಹಾಗೂ ಸಿಬಿಐ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!