ಕ್ರೈಂಜಿಲ್ಲೆ

ಮನೆಗೆ ನುಗ್ಗಿ ನಾಲ್ಕು ತಿಂಗಳ ಮಗುವಿನ ಮೇಲೆ ದಾಳಿ ಮಾಡಿದ ಕೋತಿ..!



ಮನೆಗೆ ನುಗ್ಗಿ ನಾಲ್ಕು ತಿಂಗಳ ಮಗುವಿನ ಮೇಲೆ ಕೋತಿಯೊಂದು (Monkey) ದಾಳಿ‌ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ಮಗುವಿಗೆ ಗಂಭೀರ ಗಾಯವಾಗಿದ್ದು, ತಾವರಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಕೋತಿ ದಾಳಿಯಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಸ್ಥಳೀಯ ಪಂಚಾಯಿತಿ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!