ಕರಾವಳಿ

ಪುತ್ತೂರು: ಹರ್ಷ ಶೋರೂಮ್ ಗೋದಾಮ್ ನಲ್ಲಿ ಅಗ್ನಿಅವಘಡ

ಪುತ್ತೂರು: ಪುತ್ತೂರು ದರ್ಬೆಯಲ್ಲಿರುವ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ‌ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ.‌ ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!