ಕರಾವಳಿರಾಜಕೀಯರಾಜ್ಯ ಎ.16ರಂದು ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಕಾರ್ಯಕ್ರಮ ಮುಂದೂಡಿಕೆ April 13, 2024 news_bites_admin ಪುತ್ತೂರು: ಪುತ್ತೂರಿನಲ್ಲಿ ಎ.16 ರಂದು ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಅವರ ಪುತ್ತೂರು ಚುನಾವಣಾ ಪ್ರಚಾರ ಸಭೆಯನ್ನು ಮುಂದೂಡಲಾಗಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಮುಂದಿನ ದಿನಾಂಕ ನಿಗಧಿಯಾಗಲಿದ್ದು ಆ ಬಳಿಕ ಪ್ರಚಾರ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...