ಕರಾವಳಿರಾಜಕೀಯ

ಬಂದರು ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮತಯಾಚನೆ

ಮಂಗಳೂರಿನ ಬಂದರು ಪ್ರದೇಶಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸೋಮವಾರ ಭೇಟಿ ನೀಡಿ, ಮೀನುಗಾರರ ಸಮಸ್ಯೆ ಆಲಿಸಿ, ಮತ ಯಾಚಿಸಿದರು.

Leave a Reply

Your email address will not be published. Required fields are marked *

error: Content is protected !!