

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಲಾಗಿದ್ದು ಇದೀಗ ಹೆಚ್.ಡಿ.ರೇವಣ್ಣಗೆ ಬಂಧನದ ಭೀತಿ ಶುರುವಾಗಿದೆ.
Like this:
Like Loading...