ಕರಾವಳಿಕ್ರೈಂ

ಕೆದಂಬಾಡಿ ಗ್ರಾ.ಪಂ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿ ನಿಧನ


ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ,ಹಾಲಿ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರು ಬಂಟ್ವಾಳ ಅರ್ಕುಳದಲ್ಲಿರುವ ತನ್ನ ಅತ್ತೆ ಮನೆಯಲ್ಲಿ ಮೇ.7 ರಂದು ರಾತ್ರಿ ನಿಧನ ಹೊಂದಿದ ಬಗ್ಗೆ ವರದಿಯಾಗಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!