ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶ: ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ May 9, 2024 news_bites_admin 2023-24ನೇ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಗೊಂಡಿದ್ದು ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...