ಕ್ರೈಂರಾಜ್ಯರಾಷ್ಟ್ರೀಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:  ತಲೆಮರೆಸಿಕೊಂಡಿದ್ದ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್ ಬೆಳ್ಳಾರೆ:

ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಪಿ ಎಫ್ ಐ ಕಾರ್ಯಕರ್ತ ಮುಸ್ತಫಾ ಪೈಚಾರ್ ಎಂಬಾತನನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ. ಆರೋಪಿ ಸುಳಿವು ನೀಡಿದವರಿಗೆ ಐದು ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!