ಕರಾವಳಿ

ಪತ್ರಕರ್ತ ಲತೀಫ್ ನೇರಳಕಟ್ಟೆ ಅವರ ಪತ್ನಿ ನೂರ್ ಜಹಾನ್  ನಿಧನ



ಬಂಟ್ವಾಳ: ಪತ್ರಕರ್ತ ಲತೀಫ್ ನೇರಳಕಟ್ಟೆ ಅವರ ಪತ್ನಿ ನೂರ್ ಜಹಾನ್(35ವ) ಅವರು ಹಠಾತ್ ಅನಾರೋಗ್ಯದಿಂದ ಮೇ.13ರಂದು ಸಂಜೆ ನಿಧನರಾದರು.

ಸಂಜೆ ಮನೆಯಲ್ಲಿದ್ದ ಅವರಿಗೆ ಹಠಾತ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. 

Leave a Reply

Your email address will not be published. Required fields are marked *

error: Content is protected !!