ಕರಾವಳಿ

ಹರೀಶ್ ಪೂಂಜಾಗೆ ಜಾಮೀನು

ಬೆಳ್ತಂಗಡಿ ಠಾಣಾ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!