ರಾಜಕೀಯರಾಷ್ಟ್ರೀಯ ಉತ್ತರ ಪ್ರದೇಶದಲ್ಲಿ ಬಿಜೆಪಿ, ಎಸ್ ಪಿ ನಡುವೆ ತೀವ್ರ ಪೈಪೋಟಿ June 4, 2024 news_bites_admin ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಉತ್ತರ ಪ್ರದೇಶದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಬಿಜೆಪಿ 39 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 32 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...