ರಾಜಕೀಯರಾಷ್ಟ್ರೀಯ

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ವಿಶಾಲ್  ಕಾಂಗ್ರೆಸ್‌ಗೆ ಬೆಂಬಲ ಘೋಷಣೆ

ಸಾಂಗ್ಲಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸಂಸದ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್‌ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆ ಮೂಲಕ ‘ಇಂಡಿಯಾ’ ಮೈತ್ರಿಕೂಟದ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. ವಿಶಾಲ್ ಪಾಟೀಲ್ ಅವರ ಬೆಂಬಲವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!