ಕರಾವಳಿ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರಮದಾನ July 2, 2024 news_bites_admin ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಜೂ.1ರಂದು ಶ್ರಮದಾನ ನಡೆಯಿತು.ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್, ಎಸ್.ಡಿ.ಎಂ.ಸಿ ಸದಸ್ಯರುಗಳಾದ ಹೊನ್ನಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ವೆಂಕಪ್ಪ ನಾಯ್ಕ, ರೇವತಿ, ಭಾಗೀರಥಿ, ಸುಂದರಿ ಭಾಗವಹಿಸಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...