ಕರಾವಳಿ ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆಯ ಮೃತದೇಹ July 16, 2024 news_bites_admin ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಆನೆಯ ಮೃತ ದೇಹ ನೀರಿನಲ್ಲಿ ತೇಲಿ ಬಂದಿದೆ. ವ್ಯಕ್ತಿಯೋರ್ವರು ಆನೆಯ ಮೃತದೇಹ ತೇಲಿ ಬರುತ್ತಿರುವುದನ್ನು ಗಮನಿಸಿದ್ದು ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಆನೆ ಮೃತದೇಹ ತೇಲಿ ನದಿಯಲ್ಲಿ ಮುಂದೆ ಹೋಗಿರುವುದಾಗಿ ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...