ಕರಾವಳಿ

ಇಡ್ಕಿದು: ಮನೆ ಕುಸಿತ, ತಪ್ಪಿದ ಭಾರೀ ಅನಾಹುತ

ಪುತ್ತೂರು: ಭಾರೀ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿ ನಡೆದಿದೆ.

ಸಾರಮ್ಮ ಎಂಬವರಿಗೆ ಸೇರಿದ ಮನೆ ಬಾಗಶಃ ಕುಸಿತಕ್ಕೊಳಗಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಸಾರಮ್ಮ ಹಾಗೂ ಅವರ ಪುತ್ರಿ ಈ ಮನೆಯಲ್ಲಿ ವಾಸವಾಗಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಕುಸಿತಕ್ಕೊಳಗಾಗಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

Leave a Reply

Your email address will not be published. Required fields are marked *

error: Content is protected !!