ಕ್ರೈಂರಾಷ್ಟ್ರೀಯ

ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು



ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ವರದಿಯಾಗಿದೆ.

ಸಾಂದರ್ಭಿಕ ಚಿತ್ರ

9 ವರ್ಷದ ಬಾಲಕಿ ಮೃತಪಟ್ಟವರು. ಮೊಬೈಲ್ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು ಮೊಬೈಲ್ ಚಾರ್ಜ್ ಮಾಡಲು ಹೋದ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಬಾಲಕಿಯನ್ನು ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!