ಕರಾವಳಿ ಭಾರಿ ಮಳೆ: ಇಂದು ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ July 30, 2024 news_bites_admin ಸಾಂದರ್ಭಿಕ ಚಿತ್ರ ಬೆಳ್ತಂಗಡಿ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು (ಜುಲೈ.30) ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...