ಕರಾವಳಿ

ಪುತ್ತೂರು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾಗಿ ಅಬ್ದುಲ್‌ ರಹಿಮಾನ್‌ ಆಝಾದ್‌ ಆಯ್ಕೆ



ಪುತ್ತೂರು: ಪುತ್ತೂರು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಅಬ್ದುಲ್‌ ರಹಿಮಾನ್‌ ಆಝಾದ್‌ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಇಬ್ರಾಹೀಂ ಗೋಳಿಕಟ್ಟೆ, ಕಾರ್ಯದರ್ಶಿಯಾಗಿ ಜುನೈದ್‌ ಸಾಲ್ಮರ, ಕೋಶಾಧಿಕಾರಿಯಾಗಿ ಹಸನ್‌ ಹಾಜಿ ಸಿಟಿ ಬಝಾರ್‌ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!