ಕರಾವಳಿ

ಸುಳ್ಯ: ಚಾಲಕನ‌ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸುಳ್ಯ: ಇಲ್ಲಿನ‌ ಓಡಬೈ ಎಂಬಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

ಓಡಬೈ ತೂಗುಸೇತುವೆ ಸಮೀಪ ಈ ಘಟನೆ ನಡೆದಿದ್ದು, ಕಾರಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ . ಹೆಚ್ಚಿನ‌ ಮಾಹಿತಿ ಲಭ್ಯವಾಗಬೇಕಿದೆ

Leave a Reply

Your email address will not be published. Required fields are marked *

error: Content is protected !!