ಅಂತಾರಾಷ್ಟ್ರೀಯಕ್ರೀಡೆ

Cristiano Ronaldo: 100 ಕೋಟಿ ಫಾಲೋವರ್ಸ್..! ಇತಿಹಾಸ ಸೃಷ್ಟಿಸಿದ ಕಾಲ್ಚೆಂಡಿನ ಚತುರ ಕ್ರಿಸ್ಟಿಯಾನೋ ರೊನಾಲ್ಡೊ

ಫುಟ್ಬಾಲ್ ಅಂಗಳದಲ್ಲಿ ಒಂದಿಲ್ಲೊಂದು ದಾಖಲೆಗಳನ್ನು ಬರೆಯುತ್ತಿದ್ದ ಕಾಲ್ಚೆಂಡಿನ ಚತುರ ಕ್ರಿಸ್ಟಿಯಾನೋ ರೊನಾಲ್ಡೊ ಇದೀಗ ಸೋಶಿಯಲ್ ಮೀಡಿಯಾದಲ್ಲೂ ದಾಖಲೆಗಳ ಶಿಖರವನ್ನೇರಿದ್ದಾರೆ. 1 ಕೋಟಿ ಫಾಲೋವರ್ಸ್ ಪಡೆಯಲು ಸಾಕಷ್ಟು ಹರಸಾಹಸ ಪಡಬೇಕಾಗಿರುವ ಈ ಕಾಲದಲ್ಲಿ ರೊನಾಲ್ಡೊ, ಬರೋಬ್ಬರಿ 1 ಬಿಲಿಯನ್ ಅಂದರೆ 100 ಕೋಟಿ ಅನುಯಾಯಿಗಳನ್ನು ಪಡೆದ ವಿಶ್ವದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಷ್ಟು ದಿನ ಫುಟ್ಬಾಲ್ ಅಂಗಳದಲ್ಲಿ ಒಂದಿಲ್ಲೊಂದು ದಾಖಲೆಗಳನ್ನು ಬರೆಯುತ್ತಿದ್ದ ಕಾಲ್ಚೆಂಡಿನ ಚತುರ ಕ್ರಿಸ್ಟಿಯಾನೋ ರೊನಾಲ್ಡೊ ಇದೀಗ ಸೋಶಿಯಲ್ ಮೀಡಿಯಾದಲ್ಲೂ ದಾಖಲೆಗಳ ಶಿಖರವನ್ನೇರಿದ್ದಾರೆ. 1 ಕೋಟಿ ಫಾಲೋವರ್ಸ್ ಪಡೆಯಲು ಸಾಕಷ್ಟು ಹರಸಾಹಸ ಪಡಬೇಕಾಗಿರುವ ಈ ಕಾಲದಲ್ಲಿ ರೊನಾಲ್ಡೊ, ಬರೋಬ್ಬರಿ 1 ಬಿಲಿಯನ್ ಅಂದರೆ 100 ಕೋಟಿ ಅನುಯಾಯಿಗಳನ್ನು ಪಡೆದ ವಿಶ್ವದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!