ವಿಧಾನಪರಿಷತ್ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅ.3ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಿಜೆಪಿ ನಾಯಕರು ಉಪಸ್ಥಿತರಿದ್ದರು.