ರಾಷ್ಟ್ರೀಯ

ತೆಲಂಗಾಣ ಡಿಎಸ್‌ಪಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ  ಸ್ವೀಕಾರ

ಹೈದರಾಬಾದ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ)ಯಾಗಿ ಅಧಿಕಾರ ವಹಿಸಿಕೊಂಡರು.

ಮೊಹಮ್ಮದ್ ಸಿರಾಜ್ ಅವರಿಗೆ ಪ್ರತಿಷ್ಠಿತ ಗ್ರೂಪ್-1 ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಘೋಷಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!