ಕರಾವಳಿ ಅ.22: ಪಾಪೆಮಜಲು ಪ್ರೌಢ ಶಾಲೆಯಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕ್ರೀಡಾಕೂಟ October 19, 2024 news_bites_admin ಪುತ್ತೂರು: 2024-25ನೇ ಸಾಲಿನ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕ್ರೀಡಾಕೂಟ ಅ.22ರಂದು ಪಾಪೆಮಜಲು ಸರಕಾರಿ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯಗುರು ಮೋನಪ್ಪ ಪೂಜಾರಿ ಹಾಗೂ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...