ಕರಾವಳಿ

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಮುಂಡೂರು ಗ್ರಾ.ಪಂಗೆ ಭೇಟಿ



ಪುತ್ತೂರು: ವಿಧಾನ ಪರಿಷತ್ ಚುಣಾವಣೆ ಹಿನ್ನೆಲೆಯಲ್ಲಿ ದ.ಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಅ.21ರಂದು ಮುಂಡೂರು ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ವಿಧಾನ ಪರಿಷತ್ ಚುನಾವಣಾ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಸಹ ಸಂಚಾಲಕ ಸಂತೋಷ್ ಕುಮಾರ್ ಕೈಕಾರ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್‌ಎಸ್‌ಡಿ, ಉಪಾಧ್ಯಕ್ಷೆ ಯಶೋಧ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!