ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರಿಗೆ ಕುಂಬ್ರ ವರ್ತಕರ ಸಂಘದಿಂದ ಗೌರವಾರ್ಪಣೆ
ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರಿಗೆ ಕುಂಬ್ರ ವರ್ತಕರ ಸಂಘದಿಂದ ಹೂ ಗುಚ್ಚ ನೀಡಿ ಗೌರವಾರ್ಪಣೆ ಮಾಡಲಾಯಿತು.
ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯರವರು ಎಂಎಲ್‌ಸಿ ಕಿಶೋರ್ ಕುಮಾರ್‌ರವರಿಗೆ ಹೂ ಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವರ್ತಕರ ಸಂಘದ ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ ಕುರಿಕ್ಕಾರ, ನಿತೀಶ್ ಕುಮಾರ್ ಶಾಂತಿವನ, ಸಂತೋಷ್ ರೈ ಕೈಕಾರ ಮತ್ತಿತರರು ಉಪಸ್ಥಿತರಿದ್ದರು.