ಕರಾವಳಿಕ್ರೈಂ ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ November 20, 2024 news_bites_admin ಸುಳ್ಯ: ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ ನಮಿತಾ(23.ವ)ಎಂಬ ಯುವತಿ ನ.19ರಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತರು ತಾಯಿ ಓರ್ವ ಸಹೋದರನನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...