ರಾಜಕೀಯರಾಜ್ಯ

ಚನ್ನಪಟ್ಟಣ: ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ಗೆ ಭಾರೀ ಮುನ್ನಡೆ

ಚನ್ನಪಟ್ಟಣದಲ್ಲಿ ವಿಧಾನಸಭಾ ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ ವಿರುದ್ದ ಎನ್ ಡಿ ಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ ಅವರು 18,000 ಮತಗಳ ಮುನ್ನಡೆ ಸಾಧಿಸಿದ್ದಾರೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!