ಸುಳ್ಯ: ಮಂಡೆಕೋಲು ಗ್ರಾಮ ಪಂಚಾಯತ್ ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ್ ಮುರೂರು 301 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಚಲಾಯಿತ ಒಟ್ಟು 849 ಮತಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ ಮುರೂರು 568 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೃಷ್ಣ ಮಣಿಯಾಣಿ 267 ಮತ ಪಡೆದು ಪರಾಭವಗೊಂಡರು. 14 ಮತಗಳು ತಿರಸ್ಕೃತಗೊಂಡವು.