ಹಿರಿಯ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಎರಡು ದಿನಗಳ ಹಿಂದೆಯೇ ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ಅವರು ಚಿಕಿತ್ಸೆ ನೀಡುತ್ತಿದ್ದು ಸಧ್ಯ ಅವರ ಅರೋಗ್ಯ ಸ್ಥಿರವಾಗಿದೆ ಎಎನ್ನಲಾಗಿದೆ.