ಕರಾವಳಿ

ವಿಟ್ಲ: ಸರಣಿ ಅಪಘಾತ

ವಿಟ್ಲ-ಮಂಗಳೂರು ರಸ್ತೆಯಲ್ಲಿ ಬೈಕ್, ಓಮ್ನಿ, ಕಾರು ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ.


ವಿಟ್ಲ ಪೇಟೆಯ ಮಂಗಳೂರು ರಸ್ತೆಯ ಅಮಿತ್ ಹೋಟೆಲ್ ಬಳಿ ಆಕ್ವಿವಾ ಸವಾರೊಬ್ಬರು ದ್ವಿಚಕ್ರ ವಾಹನ ಸಹಿತ ಹೊರಟ್ಟಿದ್ದು, ಈ ಸಂದರ್ಭ ಹಿಂದಿನಿಂದ ಬಂದ ಕಾರು ನಿಯಂತ್ರಣ ತಪ್ಪಿ ಬಲ ಬದಿಗೆ ನುಗ್ಗಿದೆ. ಈ ಸಂದರ್ಭ ಮಂಗಳೂರು ಕಡೆಯಿಂದ ಬೈಕ್ ಸವಾರನೊಬ್ಬ ಬಂದು ನಿಂತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ನಲ್ಲಿದ್ದ ಇಬ್ಬರು ರಸ್ತೆಗೆ ಉರುಳಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!