ರಾಜ್ಯ

ಅಮಿತ್ ಶಾ ಹೇಳಿಕೆ ವಿರೋಧಿಸಿ ಸದನದಲ್ಲಿ ಅಂಬೇಡ್ಕರ್ ಭಾವ ಚಿತ್ರ ಇಟ್ಟು ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ವಿರೋಧಿಸಿ ಸದನದಲ್ಲಿ ಇಂದು ಆಡಳಿತ ಪಕ್ಷದ ಸದಸ್ಯರ ಆಸನಗಳ‌ ಎದುರು ಅಂಬೇಡ್ಕರರ ಭಾವಚಿತ್ರವಿಟ್ಟು ಪ್ರತಿಭಟನೆ ನಡೆಸಲಾಯಿತು.

Leave a Reply

Your email address will not be published. Required fields are marked *

error: Content is protected !!