ಕರಾವಳಿಕ್ರೈಂ

ಉಪ್ಪಿನಂಗಡಿ: ಬೇಕರಿಗೆ ಬೆಂಕಿ

ಉಪ್ಪಿನಂಗಡಿ: ಇಲ್ಲಿನ ಬಸ್ ಸ್ಟಾಂಡ್ ಬಳಿಯ ಬೇಕರಿಯೊಂದು ಬೆಂಕಿ ಅವಘಡದಿಂದ ಹೊತ್ತಿ ಉರಿದ ಘಟನೆ ಡಿ.26ರಂದು ರಾತ್ರಿ ನಡೆದಿದೆ. ಬಸ್ ನಿಲ್ದಾಣದ ಬಳಿಯಿರುವ ಸಮತ ಬೇಕರಿ ಬೆಂಕಿಗಾಹುತಿಯಾಗಿದೆ.

ಘಟನೆ ಪರಿಣಾಮ ಬೇಕರಿ ಅಂಗಡಿ ಸಂಪೂರ್ಣ ಸುಟ್ಟಿದ್ದು ಬೆಂಕಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದರು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!