ಕರಾವಳಿಕ್ರೈಂ

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ಜ.8ರಂದು ನಡೆದಿದೆ.

ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್‌ ಪೂಜಾರಿ (67) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!