ದೆಹಲಿಯಲ್ಲಿ ಬಿಜೆಪಿ ಬಹುಮತ ಪಡೆಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದು ದೆಹಲಿಯ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಡೊಳ್ಳುವಾದ್ಯಕ್ಕೆ ನೃತ್ಯ ಮಾಡಿ ತಮ್ಮ ಸಂಭ್ರಮಾಚರಣೆ ಮಾಡಿದ್ದಾರೆ.
27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದರಿಂದ ಈ ಗೆಲುವು ಬಹಳ ವಿಶೇಷ ಎನಿಸಿದೆ.