ರಾಜ್ಯ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ  ಮಾರ್ಚ್ 6ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!