ಕರಾವಳಿಕ್ರೈಂ

ಫರಂಗಿಪೇಟೆ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟುವಿನ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಮಾ.8ರಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ.

ಈ ಬಗ್ಗೆ ದ.ಕ. ಜಿಲ್ಲಾ ಎಸ್ಪಿ ಯತೀಶ್ ಎನ್ ಖಚಿತಪಡಿಸಿದ್ದಾರೆ. ಫೆ. 25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ದಿಗಂತ್ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದ.

Leave a Reply

Your email address will not be published. Required fields are marked *

error: Content is protected !!