ಕರಾವಳಿ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ.ಮುಸ್ತಫ ನೇಮಕ March 15, 2025 news_bites_admin ಸುಳ್ಯ: ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಪ್ರಥಮ ಅಧ್ಯಕ್ಷರಾಗಿ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಅನುಭವಿ ರಾಜಕಾರಣಿ ಕೆ.ಎಂ.ಮುಸ್ತಫ ನೇಮಕಗೊಂಡಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...