ಕರಾವಳಿ ಪುತ್ತೂರು: ಆಟೋ ರಿಕ್ಷಾ ಪಲ್ಟಿ March 24, 2025 news_bites_admin ಪುತ್ತೂರು: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಲ್ಮರ ಕೊಟೇಚಾ ಹಾಲ್ ಸಮೀಪ ಇಂದು ನಡೆದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಹಾಗೂ ಇನ್ನೋರ್ವ ಅಪಾಯದಿಂದ ಪಾರಾಗಿದ್ದು ರಿಕ್ಷಾಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ . Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...