ಕರಾವಳಿ ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಪ್ರಥಮ ಸಭೆ: ಶಾಸಕ ಅಶೋಕ್ ರೈ ಭಾಗಿ March 25, 2025 news_bites_admin ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ) ಸಮಿತಿ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ಪ್ರಥಮಸಭೆಯಲ್ಲಿ ಶಾಸಕ ಅಶೋಕ್ ರೈ ಅವರು ಭಾಗವಹಿಸಿದರು. ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಹಾಗೂ ಸದಸ್ಯರು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...