ಕರಾವಳಿ

ಉಪ್ಪಿನಂಗಡಿಯ ಜ್ಞಾನ ಭಾರತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಬೇಸಿಗೆ ಶಿಬಿರ

ಉಪ್ಪಿನಂಗಡಿ: ಜ್ಞಾನ ಭಾರತಿ ಇಂಗ್ಲಿಷ್ ಶಾಲೆಯಲ್ಲಿ ಬೇಸಿಗೆ ಶಿಬಿರವನ್ನು ಆಯೋಜಿಸಲಲಾಯಿತು.

ಬೇಸಿಗೆ ಶಿಬಿರವನ್ನು  ಅಧ್ಯಕ್ಷರು ಮತ್ತು ವರದಿಗಾರರಾದ ರವೂಫ್ ಯುಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವು ವೈಯಕ್ತಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅತ್ಯುತ್ತಮ ಅವಕಾಶವಾಗಿದೆ ಎಂದು ಶ್ಲಾಘಿಸಿದರು.



ಬೇಸಿಗೆ ಶಿಬಿರದ ಮೊದಲ ದಿನದ ವಿದ್ಯಾರ್ಥಿಗಳು ಚಟುವಟಿಕೆಗಳಿಂದ ಆನಂದಿಸಿದರು. ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!