
ಪುತ್ತೂರು: ಕೆಮ್ಮಿಂಜೆ ಗ್ರಾಮದ ಹುಕ್ಕೋಳಿಯಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಮಂಜೂರು ಮಾಡಿಸಿದ ಶಾಸಕ ಅಶೋಕ್ ರೈ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
ಇಲ್ಲಿನ ನೀರಿನ ಸಮಸ್ಯೆಯ ಬಗ್ಗೆ ಕೆಡಿಪಿ ಸಭೆಯಲ್ಲಿ ಚರ್ಚೆಯಾಗಿತ್ತು. ನೀರಿನ ಸಮಸ್ಯೆ ತಕ್ಷಣ ಪರಿಹಾರ ಮಾಡಲು ಕೊಳವೆ ಬಾವಿ ಮಂಜೂರು ಮಾಡಿಸಿದ್ದರು.

Like this:
Like Loading...