ರಾಜಕೀಯರಾಷ್ಟ್ರೀಯ

ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ: ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು.


ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು ಮಸೂದೆಯನ್ನು ಮಂಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!