ಕರಾವಳಿ ಎಸ್.ಎಸ್.ಎಲ್.ಸಿ ಫಲಿತಾಂಶ: ಅಸೀಮ ಸನೂಫಾಗೆ 613 ಅಂಕ May 2, 2025 news_bites_admin ವಿಟ್ಲ: ಈ ಬಾರಿಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಖದೀಜತ್ ಅಸೀಮ ಸನೂಫ ಅವರು 613 ಅಂಕಗಳನ್ನು ಪಡೆದಿದ್ದಾರೆ. ಇವರು ವಿಟ್ಲ ಕೊಡಂಗಾಯಿ ನಿವಾಸಿ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ ಮತ್ತು ಜಮೀಲಾ ದಂಪತಿಯ ಪುತ್ರಿ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...