ರಾಜ್ಯ

ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಶಾಸಕ ಅಶೋಕ್ ರೈ


ಪುತ್ತೂರು: ಕರ್ನಾಟಕದ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಸಲೀಂ ಅವರನ್ನು ಭೇಟಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಶುಭಾಶಯ ಸಲ್ಲಿಸಿದ್ದಾರೆ.

ನಿಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ಧತೆ ನೆಲೆಗೊಳ್ಳಲಿ ಎಂದು ಶುಭ ಕೋರಿದ್ದಾರೆ

Leave a Reply

Your email address will not be published. Required fields are marked *

error: Content is protected !!