ಕರಾವಳಿ ಪುತ್ತೂರು ಡಿ.ವೈ.ಎಸ್.ಪಿ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ October 5, 2022 news_bites_admin ಪುತ್ತೂರು ಡಿ.ವೈ.ಎಸ್.ಪಿ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ಆಚರಿಸಲಾಯಿತು.ಅರ್ಚಕರು ಪೂಜಾ ವಿಧಿವಿಧಾನ ನೆರವೇರಿಸಿದರು. ಡಿ.ವೈ.ಎಸ್.ಪಿ ವೀರಯ್ಯ ಹಿರೇಮಠ, ಕಚೇರಿ ಸಿಬ್ಬಂದಿ ವರ್ಗದವರು, ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...