ಕರಾವಳಿ

ಪಿಯುಸಿ ಪರೀಕ್ಷೆಯಲ್ಲಿ ಸಾಧನೆ: ವರ್ಷಿಣಿಯವರನ್ನು ಸನ್ಮಾನಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪಿಯುಸಿ ವಿಜ್ಞಾನ ವಿಭಾಗದಲ್ಲಿ 593 ಅಂಕ ಪಡೆದು ರಾಜ್ಯದಲ್ಲಿ 8 ನೇ ಸ್ಥಾನ ಪಡೆದಿರುವ ಬಳ್ಳಮಜಲು ನಿವಾಸಿ ಶಿವರಾಮ ಆಳ್ವ ಹಾಗೂ ಸೀಮಾ ಆಳ್ವ ದಂಪತಿಯ ಪುತ್ರಿ ವರ್ಷಿಣಿ ಅವರನ್ನು ಶಾಸಕರಾದ ಅಶೋಕ್ ರೈ ಅವರು ಸನ್ಮಾನಿಸಿ ಗೌರವಿಸಿದರು. ಇವರು ಅಂಬಿಕಾ ಪ ಪೂ ಕಾಲೇಜಿನ ವಿದ್ಯಾರ್ಥಿನಿ

Leave a Reply

Your email address will not be published. Required fields are marked *

error: Content is protected !!